hand over

ರಾಜಕೀಯ

ಬೇರೆಯವರಿಗೆ ಹಸ್ತಾಂತರ ಸಮಯ ಬಂದಾಗ 150 ದಿನ ಸಮಯ ಕೊಡಿ ಎನ್ನುತ್ತಾರೆ: ಡಿ ಕೆ ಸುರೇಶ್

ಬೆಂಗಳೂರು: ಜಾತಿ ಮೇಲೆ ಯಾವುದೇ ಕಾರಣಕ್ಕೂ ರಾಜಕಾರಣ ಮಾಡಬಾರದು. ಒಂದು ವೇಳೆ ಆ ರೀತಿಯ ರಾಜಕಾರಣ ಮಾಡಿದಲ್ಲಿ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು.

ಮುಂದೆ ಓದಿ »
ರಾಜಕೀಯ

ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವ ಅಗತ್ಯವಿಲ್ಲ: ಡಾ.ಜಿ.ಪರಮೇಶ್ವರ್

ಬೆಂಗಳೂರು: ಅಸಹಜ ಸಾವುಗಳು ಸಂಭವಿಸಿವೆ ಎಂದು ಆರೋಪಿಸಲಾದ ಧರ್ಮಸ್ಥಳ ಪ್ರಕರಣದ ಬಗ್ಗೆ ನಡೆಯುತ್ತಿರುವ ಎಸ್‌‍ಐಟಿ ತನಿಖೆಯಲ್ಲಿ ಯಾವುದೇ ಲೋಪಗಳಿಲ್ಲ. ಹೀಗಾಗಿ ಇದನ್ನು ಎನ್‌ಐಎ ತನಿಖೆಗೆ ವಹಿಸುವ ಅಗತ್ಯವಿಲ್ಲ

ಮುಂದೆ ಓದಿ »