ರಾಜಕೀಯ ತ್ರಿವರ್ಣ ಧ್ವಜ ಹಸ್ತಾಂತರಿಸಿದ ನಳಿನ್ ಕುಮಾರ್ ಕಟೀಲ್ ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ನಡೆಯಲಿರುವ ಹರ್ ಫರ್ ತಿರಂಗ ಕಾರ್ಯಕ್ರಮದ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಂಗಳೂರು ಕೇಂದ್ರ ಜಿಲ್ಲೆಯ ಮುಂದೆ ಓದಿ » August 7, 2022