
ಸ್ವಾತಂತ್ರ‍್ಯ ದಿನಾಚರಣೆ: ಅಗತ್ಯ ಸಿದ್ಧತೆಗೆ ಸೂಚನೆ
ಹಾಸನ: ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮವನ್ನು ಯಾವುದೇ ಲೋಪಗಳಿಲ್ಲದಂತೆ ಅಚ್ಚುಕಟ್ಟಾಗಿ ಸಂಭ್ರಮ, ಸಡಗರದಿಂದ ಆಚರಿಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ








