
ರಾಜಕೀಯ
ನಾನು ಆರೋಗ್ಯವಾಗಿದ್ದೇನೆ, ಶೀಘ್ರದಲ್ಲೇ ಪಕ್ಷದ ಕಚೇರಿಗೆ ಭೇಟಿ ನೀಡುವೆ: ಎಚ್.ಡಿ.ದೇವೇಗೌಡ
ಬೆಂಗಳೂರು: ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ತಮ್ಮ ಅನಾರೋಗ್ಯದ ಕಾರಣದಿಂದಾಗಿ ಆಡಳಿತ, ವಿಪಕ್ಷ ಮತ್ತು