ರಾಜಕೀಯ ಜಾತಿ ಸಹಕಾರಕ್ಕೆ ಮೊರೆ ಹೋಗಿದ್ದಾರೆ: ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು: ʼಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼJDFʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಮುಂದೆ ಓದಿ » December 8, 2021