ರಾಜಕೀಯ ನೀವಿದ್ದಲ್ಲಿಯೇ ಸಂತ್ರಸ್ತರಿಗೆ ನೆರವಾಗಿ: ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ ಎಂದು ಮಾಜಿ ಸಿಎಂ ಮುಂದೆ ಓದಿ » December 15, 2021