#hdkumaraswamy #chicken #sellers #bangalore #jds

ರಾಜಕೀಯ

ಕುಕ್ಕುಟೋದ್ಯಮದ  ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕುಕ್ಕುಟೋದ್ಯಮದಲ್ಲಿ ಸಣ್ಣ ಪ್ರಮಾಣದ ಕೋಳಿ ಸಾಕಣೆದಾರರು, ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರಕಾರದ ಗಮನ ಸೆಳೆಯುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಮುಂದೆ ಓದಿ »