#HDKumaraswamy #Plea #Omicron

ರಾಜಕೀಯ

ಓಮಿಕ್ರಾನ್: ಯಾರೂ ಎಚ್ಚರ ತಪ್ಪುವುದು ಬೇಡ ಎಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕೋವಿಡ್‌19 ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್‌ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ

ಮುಂದೆ ಓದಿ »