ರಾಜಕೀಯ ಧೈರ್ಯವಿದ್ದರೆ ಉತ್ತರಿಸಿ, ವಿಷಯಾಂತರ ಬೇಡ: ಸಿದ್ದುಗೆ ಸವಾಲೊಡ್ಡಿದ ಕುಮಾರಸ್ವಾಮಿ ಬೆಂಗಳೂರು: ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಆ ಪಾಪಕ್ಕೆ ಪ್ರತಿಯಾಗಿ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ? ಕಳ್ಳಮಾಲು ಹ್ಯೂಬ್ಲೆಟ್ ವಾಚಿನ ಬಗ್ಗೆ ವಾಕರಿಕೆ ಮುಂದೆ ಓದಿ » April 19, 2022