
ತಂಬಾಕು ಕಾರ್ಯಾಚರಣೆ ಪರಿಣಾಮಕಾರಿಯಾಗಿರಲಿ: ಬಿ.ಟಿ.ಕುಮಾರಸ್ವಾಮಿ
ಚಿತ್ರದುರ್ಗ: ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾರ್ಯಕ್ರಮ ಪರಿಣಾಮಕಾರಿಯನ್ನಾಗಿಸಲು ಹೆಚ್ಚು ಹೆಚ್ಚು ದಾಳಿ ಮಾಡಬೇಕು. ತಂಬಾಕು ನಿಯಂತ್ರಣ ಕಾರ್ಯಾಚರಣೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ








