
ರಾಜಕೀಯ
ಹೃದಯಾಘಾತ ಕುರಿತು 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಿದ ಸಿದ್ದರಾಮಯ್ಯ
ಬೆಂಗಳೂರು: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ