#heat #likely #rise #Belgaum #winter #session

ರಾಜಕೀಯ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಕಾವು ಏರುವ ಸಾಧ್ಯತೆ!

ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಾಳೆಯಿಂದ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನಸಭೆ ಚುನಾವಣೆ ಬೆನ್ನಲ್ಲೇ ನಡೆಯುತ್ತಿರುವ ಅಧಿವೇಶನ ಕದನ ಕೌತುಕ ಮೂಡಿಸಿದೆ.

ಮುಂದೆ ಓದಿ »