
ಹೆಚ್ಚು ಜನಪ್ರಿಯ ಸುದ್ದಿ
3 ದಿನಗಳ ಕಾಲ ಕಲ್ಯಾಣ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಕಳೆದ ಹತ್ತು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಇನ್ನು ಮೂರು ದಿನಗಳ ಕಾಲ ಕಲ್ಯಾಣ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ