ಜಿಲ್ಲಾ ಸುದ್ದಿ ಕರಾಮುವಿಯ ಕಲಿಕಾರ್ಥಿ ಸಹಾಯ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ ಬಳ್ಳಾರಿ: ಜಿಲ್ಲೆಯ ನಗರ, ಪ್ರತಿ ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರವನ್ನು (ಅಧ್ಯಯನ ಕೇಂದ್ರಗಳನ್ನು) ಪ್ರಥಮ ದರ್ಜೆ ಕಾಲೇಜುಗಳಲ್ಲಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ ಮುಂದೆ ಓದಿ » January 16, 2025