
ರಾಜಕೀಯ
ಎಸಿಬಿ ವಿರುದ್ಧದ ಪ್ರಕರಣವನ್ನು ಮುಂದೂಡುವಂತೆ ನ್ಯಾ. ಸಂದೇಶ್ ಅವರಿಗೆ ಮನವಿ ಮಾಡಿದ ಸುಪ್ರೀಂ ಕೋರ್ಟ್!
ಬೆಂಗಳೂರು: ಕರ್ನಾಟಕದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ವಿರುದ್ಧ ಹಲವು ಆರೋಪಗಳನ್ನು ಮಾಡಿರುವ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿಗೆ ಪ್ರಕರಣದ ವಿಚಾರಣೆಯನ್ನು ಮೂರು ದಿನಗಳವರೆಗೆ ಮುಂದೂಡುವಂತೆ