ರಾಜಕೀಯ ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಕರ್ನಾಟಕದಲ್ಲಿವೆ: ಕೆ ಎಚ್ ಮುನಿಯಪ್ಪ ಬೆಂಗಳೂರು: ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಇರುವುದು ಕರ್ನಾಟಕದಲ್ಲಿ. ಕರ್ನಾಟಕದಲ್ಲೇ 75%. ಬಿಪಿಎಲ್ ಕಾರ್ಡ್ ಇವೆ. 1.28 ಕೋಟಿ ಬಿಪಿಎಲ್ ಕಾರ್ಡ್ಗಳಿದ್ದು, 4 ಕೋಟಿ ಮುಂದೆ ಓದಿ » August 12, 2025