#hijab #supremecourt #karnataka

ರಾಜಕೀಯ

ಕರ್ನಾಟಕ ಹಿಜಾಬ್ ಪ್ರಕರಣ ಮತ್ತೆ ಮುನ್ನೆಲೆಗೆ

ದೆಹಲಿ: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದ ‌ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಪಟ್ಟಿಮಾಡಲು ಸುಪ್ರೀಂ ಕೋರ್ಟ್ ಬುಧವಾರ ಸಹಮತ ವ್ಯಕ್ತಪಡಿಸಿದೆ.

ಮುಂದೆ ಓದಿ »