ರಾಜಕೀಯ ತಕ್ಷಣ ಕಲ್ಲಡ್ಕ ಪ್ರಭಾಕರ್ ಭಟ್ ಬಂಧಿಸಿ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಗೌರವಕ್ಕೆ ಧಕ್ಕೆಯಾಗುವಂತಹ ಹೇಳಿಕೆ ನೀಡಿರುವ ಆರೋಪದಲ್ಲಿ ಸಿಲುಕಿರುವ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಂದೆ ಓದಿ » December 28, 2023