ರಾಜಕೀಯ ಹಿಂದೂ ಮುಸ್ಲಿಂ ಗಲಭೆಯ ನಂತರ ದಲಿತರನ್ನು ಮತ್ತೆ ಅಸ್ಪೃಶ್ಯರನ್ನಾಗಿಸುವ ಹಿಂದುತ್ವ ಧರ್ಮಸ್ಥಳದ ಬಳಿಯ ಬೆಳ್ತಂಗಡಿಯಲ್ಲಿ ಭೂ ವಿವಾದದ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯ ಮೇಲೆ ಭಜರಂಗದಳ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಈ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಬೇಕಿದ್ದ ಮುಂದೆ ಓದಿ » February 28, 2022