
ರಾಜಕೀಯ
ನಮ್ಮ ಕ್ಷೇತ್ರದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲ ಧರ್ಮದವರು ಒಟ್ಟಾಗಿ ಬಾಳುತ್ತಿದ್ದಾರೆ: ವಿ.ಸೋಮಣ್ಣ
ಬೆಂಗಳೂರು: ಪ್ರಧಾನಿ ನರೇಂದ್ರಮೋದಿಯವರ ನೇತೃತ್ವದಲ್ಲಿ ಭಾರತ ಹೊಸ ಸಂದೇಶದೊಂದಿಗೆ ಅಭಿವೃದ್ದಿ ಪಥದತ್ತ ಸಾಗುತ್ತಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪೇಜಾವರ ವಿಶ್ವೇಶತೀರ್ಥ