#Historic #Guarantee #Scheme #DoortoDoor #Delivery #DKSivakumar

ರಾಜಕೀಯ

2 ಐತಿಹಾಸಿಕ ಗ್ಯಾರಂಟಿ ಯೋಜನೆ ಮನೆಮನೆಗೆ ತಲುಪಿಸಿ: ಡಿ.ಕೆ.ಶಿವಕುಮಾರ್

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಮತದಾರರಿಗೆ ಘೋಷಿಸಿರುವ ಭರ್ಜರಿ ಕೊಡುಗೆಗಳ ಗ್ಯಾರಂಟಿ ಕಾರ್ಡ್ ಅನ್ನು ರಾಜ್ಯದ ಪ್ರತಿಯೊಬ್ಬ ಮತದಾರರ ಮನೆಗೆ ತಲುಪಿಸಲು ಮುಂದಾಗಿದೆ.

ಮುಂದೆ ಓದಿ »