ರಾಜಕೀಯ ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ’ಯೂ ಇಲ್ಲ! ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ಮೊದಲ ಅಧಿವೇಶನ ನಡೆಯುತ್ತಿರುವುದು ದುರ್ದೈವ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಓದಿ » July 3, 2023