#hm #aragajnanendra #order #maintain #peace #maharahtra #belagavi #border

ರಾಜಕೀಯ

ಶಾಂತಿ ಸೌಹಾರ್ದತೆ ಕಾಪಾಡಿಕೊಂಡು ಬರಲು ಕಟ್ಟೆಚ್ಚರ ವಹಿಸುವಂತೆ ಸೂಚನೆ

ಬೆಂಗಳೂರು: ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ಶಾಂತಿ ಸೌಹಾರ್ದತೆ ಕಾಪಾಡಿಕೊಂಡು ಬರಲು ಕಟ್ಟೆಚ್ಚರ ವಹಿಸುವಂತೆ, ಗೃಹ ಸಚಿವ ಆರಗ ಜ್ಞಾನೇಂದ್ರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಂದೆ ಓದಿ »