
ಮೊಬೈಲ್ ಬಿಡಿ ಪುಸ್ತಕ ಹಿಡಿ ಮೌಲ್ಯ ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿಯಾಗಲಿ: ಸಿದ್ದರಾಮಯ್ಯ
ಬೆಂಗಳೂರು: ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ. ನಾನು ರಾಜಪ್ಪ ಮೇಸ್ಟ್ರಿಂದ ಅಕ್ಷರವನ್ನು ಹಾಗೂ ಪ್ರೊ.ನಂಜುಂಡಸ್ವಾಮಿ








