ಸಂಸ್ಕೃತಿ ಗ್ರಾಮೀಣ ಭಾಗದಲ್ಲಿ ಯಶಸ್ವಿಯಾದ ಹೊನಗೋಡು ಸ್ವರಮೇಧಾ ಉತ್ಸವ ಶಿವಮೊಗ್ಗ: ಹಳ್ಳಿಗಳಲ್ಲಿ ನೆಲೆಸಿರುವ ರೈತಾಪಿ ವರ್ಗದ ಜನಗಳಿಗೂ ಕಲಾಸಕ್ತಿ, ಕಲೆಗಳ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡುವಂತಾಗಲು ಹಳ್ಳಿಯಲ್ಲಿಯೇ ನಡೆಯುತ್ತಿರುವ ಇಂತಹ ಕಲಾ ಉತ್ಸವಗಳು ಸಹಕಾರಿಯಾಗುತ್ತವೆ ಎಂದು ಮುಂದೆ ಓದಿ » May 21, 2024