#horoscope #influencers #hands #Beware #Santro #Ravi #Warning

ರಾಜಕೀಯ

ಅನೇಕ ಪ್ರಭಾವಿಗಳ ಜಾತಕ ನನ್ನ ಕೈಯಲ್ಲಿದೆ ಹುಷಾರ್!: ಸ್ಯಾಂಟ್ರೋ ರವಿ ಎಚ್ಚರಿಕೆ

ಬೆಂಗಳೂರು: ಅನೇಕ ಪ್ರಭಾವಿಗಳ ಜಾತಕ ನನ್ನ ಕೈಯಲ್ಲಿದೆ ಹುಷಾರ್! ಏನ್​ ಮಾಡಬೇಕು ಅಂತ ನನಗೆ ಚೆನ್ನಾಗಿ ಗೊತ್ತು. ಸರಿಯಾದ ಸಮಯಕ್ಕೆ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ನೋಡ್ತಾ ಇರಿ…

ಮುಂದೆ ಓದಿ »