
ರಾಜಕೀಯ
ದೇಶದ ಸ್ವಾತಂತ್ರ್ಯಕ್ಕಾಗಿ ಆರ್.ಎಸ್.ಎಸ್.ನ ಎಷ್ಟು ಜನ ಪ್ರಾಣಾರ್ಪಣೆ ಮಾಡಿದ್ದಾರೆ?: ಸಿದ್ದರಾಮಯ್ಯ
ಮೈಸೂರು: ನಾವು ದೇಶಭಕ್ತರು ಎಂದು ಆರ್,ಎಸ್,ಎಸ್ ನವರು ಬಹಳ ನಾಜೂಕಾಗಿ ಮಾತನಾಡುತ್ತಾರೆ, 1925ರಲ್ಲಿ ಆರ್,ಎಸ್,ಎಸ್ ಹುಟ್ಟಿದರೂ ದೇಶದ ಸ್ವಾತಂತ್ರ್ಯಕ್ಕಾಗಿ ಅವರಲ್ಲಿ ಎಷ್ಟು ಜನ ಪ್ರಾಣಾರ್ಪಣೆ ಮಾಡಿದ್ದಾರೆ? ಯಾರೊಬ್ಬರೂ