ರಾಜಕೀಯ ರಾಜ್ಯ ಯುವ ಕಾಂಗ್ರೆಸ್ ಗೆ ಅಧ್ಯಕ್ಷರಾಗಿ ಎಚ್ ಎಸ್ ಮಂಜುನಾಥ್ ನೇಮಕ ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಗೆ ನೂತನ ಸಾರಥಿ ನೇಮಕವಾಗಿದ್ದಾರೆ. ಆಗಸ್ಟ್ 20ರಿಂದ ಸೆಪ್ಟೆಂಬರ್ 22ರ ವರೆಗೆ ನಡೆದಿದ್ದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ರಾಜ್ಯಾದಾದ್ಯಂತ ಮತದಾನ ನಡೆದಿತ್ತು. ಮುಂದೆ ಓದಿ » February 21, 2025