
ಅಪರಾಧ
ವಿಪರೀತ ನಿದ್ರೆ ಮಾಡುವ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ!
ಬೆಂಗಳೂರು: ಒಂದಲ್ಲಾ ಒಂದು ಕಾರಣಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಕಳ್ಳತನ, ಕೊಲೆ, ಸುಲಿಗೆ, ದರೋಡೆ, ವರದಕ್ಷಿಣೆ ಕಿರುಕುಳದಂತಹ ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರುವುದು