
ರಾಜಕೀಯ
ಆಪರೇಷನ್ ಕಮಲದ ಹೆಸರಿನಲ್ಲಿ ದೊಡ್ಡ ಪ್ರಮಾಣದ ಮನಿ ಲಾಂಡ್ರಿಂಗ್ ನಡೆದಿದೆ: ಕೆಪಿಸಿಸಿ
ಬೆಂಗಳೂರು: 2018 ರ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಬಂದಿರಲಿಲ್ಲ. ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆದ್ದಿದ್ದರೂ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ