ರಾಜಕೀಯ ನಿರುದ್ಯೋಗಿ ಯುವಕರಿಗೆ ನ್ಯಾಯ ಸಿಗಲು ಧ್ವನಿ ಮೊಳಗಬೇಕು: ಡಿ.ಕೆ.ಶಿವಕುಮಾರ್ ಬೆಂಗಳೂರು: ಉದ್ಯೋಗಾಕಾಂಕ್ಷಿಗಳ ಕನಸುಗಳನ್ನು ಪದೇ ಪದೆ ಚಿವುಟುತ್ತಿರುವ ಬಿಜೆಪಿ ಸರ್ಕಾರಕ್ಕೆ ರಾಜ್ಯದ ಯುವ ಜನತೆಯ ಮೇಲೆ ಸ್ವಲ್ಪವೂ ಕಾಳಜಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮುಂದೆ ಓದಿ » September 12, 2022