ರಾಜಕೀಯ ಅನ್ಯಾಯ ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಮುಂದೆ ಓದಿ » November 6, 2023