#IndiraCanteen #siddu #reaction #ಇಂದಿರಾಕ್ಯಾಂಟೀನ್

ರಾಜಕೀಯ

ಮುಚ್ಚಿರುವ ಇಂದಿರಾ ಕ್ಯಾಂಟೀನ್ ಗಳ ಮುಂದೆ ಧರಣಿ ಕೂರುತ್ತೇನೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಮುಚ್ಚಿರುವ ಇಂದಿರಾ ಕ್ಯಾಂಟೀನ್ ಗಳನ್ನು ತೆರೆದು ಗುಣಮಟ್ಟದ ಊಟ-ತಿಂಡಿ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಒತ್ತಾಯಿಸುತ್ತೇನೆ. ಇದಕ್ಕೆ ತಪ್ಪಿದ್ದಲ್ಲಿ ನಾನೇ ಬಂದು ಮುಚ್ಚಿರುವ ಇಂದಿರಾ ಕ್ಯಾಂಟೀನ್

ಮುಂದೆ ಓದಿ »