ಉದ್ಯೋಗ ಕೀಟ ಸಂಗ್ರಾಹಕರ ತಾತ್ಕಾಲಿಕ ನೇಮಕಾತಿ: ಅರ್ಜಿ ಆಹ್ವಾನ ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಗೆ ಎನ್‍ಹೆಚ್‍ಎಂ/ಎನ್‍ಬಿಡಿಸಿಪಿ ಕಾರ್ಯಕ್ರಮದಡಿಯಲ್ಲಿ ಹೊಸದಾಗಿ 01 ಹುದ್ದೆ ಕೀಟ ಸಂಗ್ರಾಹಕರನ್ನು ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದು. ಈ ಸಂಬಂಧ ಮುಂದೆ ಓದಿ » June 5, 2025