
ರಾಜಕೀಯ
ಮನರೇಗಾವನ್ನು ಮುಂದುವರೆಸಬೇಕೆಂಬುದು ಕಾಂಗ್ರೆಸ್ ಪಕ್ಷದ ಒತ್ತಾಯ: ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪನೆಯಾಗುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಎಂದು