
ಸಂಸ್ಕೃತಿ
ಕನ್ನಡ ಸಾಹಿತ್ಯ ಪರಿಷತ್ತಿನ ಮುಂಭಾಗದಲ್ಲಿ ಪಂಪ ಮಹಾಕವಿ ಪ್ರತಿಮೆ ಸ್ಥಾಪನೆ: ಡಾ. ಮಹೇಶ ಜೋಶಿ
ಬೆಂಗಳೂರು: ʻಮನುಷ್ಯಜಾತಿ ತಾನೊಂದೆ ವಲಂʼ ಎಂಬ ಘೋಷವಾಕ್ಯವನ್ನು ನೀಡುವ ಮೂಲಕ ಜಾತ್ಯತೀಯ ವಿಚಾರವನ್ನು ಪ್ರಚುರಪಡಿಸಿದ್ದ ಕನ್ನಡದ ಆದಿಕವಿ, ಮಹಾ ಕವಿ ಪಂಪನ ಪುತ್ಥಳಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ