
ರಾಜಕೀಯ
ಬಿಜೆಪಿ ಸರ್ಕಾರದ ರಾಜಕೀಯ ಕಾರಣಗಳಿಗೆ ಕನ್ನಡಿಗರ ಹಿತಾಸಕ್ತಿ ಬಲಿ: ಡಿ.ಕೆ.ಶಿವಕುಮಾರ್
ಬೆಂಗಳೂರು: ಬೆಳಗಾವಿ, ಬೀದರ್ ಸೇರಿದಂತೆ ಕರ್ನಾಟಕ ಗಡಿಭಾಗದಲ್ಲಿರುವ ರಾಜ್ಯದ 865 ಗ್ರಾಮಗಳ ನಿವಾಸಿಗಳಿಗೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮಾ ಯೋಜನೆ ಜಾರಿಗೆ ಮುಂದಾಗಿದೆ.ಇದು ಕನ್ನಡಿಗರು ಮತ್ತ ಕರ್ನಾಟಕಕ್ಕೆ