
ರಾಜಕೀಯ
ಅಂತಾರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಕೇಂದ್ರ ಸರ್ಕಾರ ಮನಸ್ಸು ಮಾಡಬೇಕು: ಪುರುಷೋತ್ತಮ ಬಿಳಿಮಲೆ
ಬೆಂಗಳೂರು: ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗುವ ಅಂತಾರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಸಂವಿಧಾನವೇ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಮನಸ್ಸು ಮಾಡಬೇಕಿದೆ