#investigate #BJP #irregularities #logical #conclusion #MBPatil

ರಾಜಕೀಯ

ಬಿಜೆಪಿ ಅಕ್ರಮಗಳನ್ನೆಲ್ಲ ತನಿಖೆಗೆ ಒಳಪಡಿಸಿ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ: ಎಂ.ಬಿ.ಪಾಟೀಲ್

ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿರುವ ಅಕ್ರಮಗಳನ್ನೆಲ್ಲ ತನಿಖೆಗೆ ಒಳಪಡಿಸಿ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಮುಂದೆ ಓದಿ »