
ರಾಜಕೀಯ
ಬೇರೆ ಕಡೆ ಕೂಡ ಆಹ್ವಾನವಿದೆ, ಕೋಲಾರದಿಂದಲೇ ಸ್ಪರ್ಧಿಸುತ್ತೇನೆ: ಸಿದ್ದರಾಮಯ್ಯ
ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಕುರಿತು ಉಂಟಾಗಿದ್ದ ಎಲ್ಲಾ ಗೊಂದಲಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ನಾನು ಕೋಲಾರದಿಂದಲೇ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ. ಹೈಕಮಾಂಡ್