ಜಿಲ್ಲಾ ಸುದ್ದಿ ತೋಟಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ರೈತರಿಂದ ಅರ್ಜಿ ಆಹ್ವಾನ ಬಳ್ಳಾರಿ: ಸಿರುಗುಪ್ಪ ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ (ಜಿಪಂ) ಹಿರಿಯ ಸಹಾಯಕ ಮುಂದೆ ಓದಿ » March 27, 2024