
ಆರೋಗ್ಯ
ಸರಳಾದೇವಿ ಕಾಲೇಜಿನಲ್ಲಿ ಆಯೋಡಿನ್‌ಯುಕ್ತ ಉಪ್ಪಿನ ಕುರಿತ ಜಾಗೃತಿ
ಅಯೋಡಿನ್ ಕೊರತೆಯ ನ್ಯೂನ್ಯತೆಗಳನ್ನು ತಡೆಗಟ್ಟಿರಿ: ಡಾ.ಮರಿಯಂಬಿ.ವಿ.ಕೆ. ಬಳ್ಳಾರಿ: ದಿನನಿತ್ಯ ಆಹಾರದಲ್ಲಿ ಅಯೋಡಿನ್‌ಯುಕ್ತ ಉಪ್ಪನ್ನೇ ಬಳಸುವ ಮೂಲಕ ಅಯೋಡಿನ್ ಕೊರತೆಯ ನ್ಯೂನ್ಯತೆಗಳನ್ನು ತಡೆಗಟ್ಟಿರಿ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ