ಅಪರಾಧ ಚಿನ್ನಾಭರಣ ವ್ಯಾಪಾರಿಗಳ ಮೇಲೆ ಐಟಿ ದಾಳಿ ಬೆಂಗಳೂರು: ಸುಳ್ಳು ಲೆಕ್ಕ,ತೆರಿಗೆ ವಂಚನೆ ಮೊದಲಾದ ಆರ್ಥಿಕ ಅಪರಾಧಗಳ ದೂರುಗಳ ಹಿನ್ನೆಲೆಯಲ್ಲಿ ಖಚಿತ ಮಾಹಿತಿಯನ್ನು ಕಲೆ ಹಾಕಿದ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಬೆಂಗಳೂರಿನಲ್ಲಿ ಚಿನ್ನಾಭರಣ ವ್ಯಾಪಾರಿಗಳಿಗೆ ಮುಂದೆ ಓದಿ » January 31, 2023