#JagdishShettar #SNBosraj #ThippannappaKamakanur #elected #unopposed

ರಾಜಕೀಯ

ಜಗದೀಶ್ ಶೆಟ್ಟರ್, ಎಸ್.ಎನ್.ಬೋಸರಾಜ್, ತಿಪ್ಪಣ್ಣಪ್ಪ ಕಮಕನೂರು ಅವಿರೋಧವಾಗಿ ಆಯ್ಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‍ನ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎಸ್.ಎನ್.ಬೋಸರಾಜ್ ಹಾಗು ತಿಪ್ಪಣ್ಣಪ್ಪ ಕಮಕನೂರು ಅವರು ಅವಿರೋಧವಾಗಿ

ಮುಂದೆ ಓದಿ »