ರಾಜಕೀಯ ಬಿಜೆಪಿಯವರು ಜೈಶ್ರೀರಾಮ್ ಹೇಳುವಷ್ಟೇ ಗಟ್ಟಿಯಾಗಿ ಜೈಕರ್ನಾಟಕ ಎಂದು ಹೇಳಲಿ: ಪ್ರಿಯಾಂಕ್ ಖರ್ಗೆ ಬೆಂಗಳೂರು: ಬಿಜೆಪಿಯವರು ಜೈ ಶ್ರೀರಾಮ್ ಹೇಳುವಷ್ಟೇ ಗಟ್ಟಿಯಾಗಿ ಜೈ ಕರ್ನಾಟಕ ಎಂದು ಹೇಳಲಿ. ರಾಜ್ಯದಿಂದ ಆಯ್ಕೆಯಾಗಿರುವ 25 ಮಂದಿ ಸಂಸದರು ನಾಡಿನ ಪರವಾಗಿ ಸಂಸತ್ನ ಒಳಗೆ ದನಿ ಮುಂದೆ ಓದಿ » February 5, 2024