ರಾಜಕೀಯ
ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಕೊಲೆ ಪ್ರಕರಣದ ತನಿಖೆ ಸಿಐಡಿ ನಡೆಸಲಿದೆ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದಾಗಿ ಮುಖ್ಯಮಂತ್ರಿ