ರಾಜಕೀಯ ನಾವೀಗ ಪಾಕಿಸ್ತಾನದಲ್ಲಿ ಇದ್ದೀವಾ ಎಂಬ ಅನುಮಾನ ಶುರುವಾಗಿದೆ: ಆರ್.ಅಶೋಕ ಬೆಂಗಳೂರು: ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರದ ಮುಂದೆ ಓದಿ » April 18, 2024