
ಹೆಚ್ಚು ಜನಪ್ರಿಯ ಸುದ್ದಿ
ಮೂರು ಸಾವಿರ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಯೋಜನೆ ರೂಪಿಸಲು ಜಮೀರ್ ಖಾನ್ ಸೂಚನೆ
ಬೆಂಗಳೂರು: ರಾಜ್ಯದ ಘೋಷಿತ ಕೊಳೆಗೇರಿ ಪ್ರದೇಶದಲ್ಲಿ ವಾಸವಿದ್ದರೂ ಸೂರು ವ್ಯವಸ್ಥೆ ಇಲ್ಲದ ಸುಮಾರು ಮೂರು ಸಾವಿರ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಯೋಜನೆ ರೂಪಿಸಲು ವಸತಿ ಸಚಿವ