ರಾಜಕೀಯ ಜತೆಗಿರುವನು ಚಂದಿರ ರಂಗಪ್ರಯೋಗ ತಡೆಗೆ ವಿರೋಧ ಶಿವಮೊಗ್ಗ ಜಿಲ್ಲೆಯ ಆನವಟ್ಟಿಯಲ್ಲಿ ಜಯಂತ ಕಾಯ್ಕಿಣಿಯವರ “ಜತೆಗಿರುವನು ಚಂದಿರ” ನಾಟಕ ಪ್ರದರ್ಶನ ಭಜರಂಗ ದಳ ಮತ್ತು ಆರ್.ಎಸ್.ಎಸ್. ಕಾರ್ಯಕರ್ತರ ಒತ್ತಾಯದಿಂದಾಗಿ ಮಧ್ಯದಲ್ಲಿಯೇ ನಿಲ್ಲಿಸಬೇಕಾಯಿತು ಎಂದು ವರದಿಯಾಗಿದೆ. ಕೋಮು ಮುಂದೆ ಓದಿ » July 4, 2022