ಅಪರಾಧ ಮುಡಾ ಅಕ್ರಮದಲ್ಲಿ ಕೋಕೊನಟ್ ಕೋಡ್ ವರ್ಡ್ ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮುಡಾದ 300 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮುಂದೆ ಓದಿ » January 19, 2025